ಧಾರವಾಡ | ತಳ ಸಮುದಾಯಗಳು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಬೆಳೆಯಬೇಕು: ಎಫ್.ಎಚ್.ಜಕ್ಕಪ್ಪನವರ

ಈ ದೇಶದ ವಾಲ್ಮೀಕಿ ಸಮುದಾಯದವರು ವೀರ, ದೀರರಾಗಿದ್ದು, ಅನೇಕ ಕೋಟೆ, ನಾಡನ್ನು ಆಳಿದ ರಾಜ ವಂಶಜರು. ಆದಿಕವಿ ಮಹರ್ಷಿ ವಾಲ್ಮೀಕಿ ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ದೇಶದಲ್ಲಿ ಸುಮಾರು 18...

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ...

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐದು ಜನ ಸಾಧಕರಿಗೆ 2025ನೇ ಸಾಲಿನ ವಾಲ್ಮೀಕಿ ಪ್ರಶಸ್ತಿ

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿ‌ ವರ್ಷ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ. ಪ್ರತಿ ವರ್ಷದಂತೆ‌ ಈ ವರ್ಷವೂ...

ಧಾರವಾಡ | ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವುದು ಕಡ್ಡಾಯ

ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು...

ಗದಗ | ರಾಜ್ಯ ಮಟ್ಟದ ʼಮಹರ್ಷಿ ವಾಲ್ಮೀಕಿʼ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ

ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 10 ಕೊನೆಯ ದಿನವಾಗಿದೆ ಎಂದು ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ...

ಜನಪ್ರಿಯ

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

Tag: ವಾಲ್ಮೀಕಿ ಜಯಂತಿ