ಕವಿ ದಾರ್ಶನಿಕರನ್ನು ಮೀರಿದ ಜ್ಞಾನಿ ವಾಲ್ಮೀಕಿ. ಅವರನ್ನು ಜಾತಿಯಿಂದಲ್ಲ ನೀತಿಯಿಂದ ನೋಡಬೇಕಿದೆ ಎಂದು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಗೋಪಾಲ್ ಎನ್ ಹೇಳಿದರು.
ವಿಜಯಪುರ...
ರಾಮಾಯಣ ನಿಂತ ನೀರಲ್ಲ. ಸದಾ ಕಾಲ ಹರಿಯುವ ಜೀವನದಿ. ಆಯಾಭಾಷೆ, ಪ್ರದೇಶ, ಸಂಸ್ಕೃತಿಗೆ ಅನುಗುಣವಾಗಿ ನಿರಂತರವಾಗಿ ಹೊಸ ರೂಪ, ಮರು ಹುಟ್ಟು ಪಡೆಯುತ್ತಿದೆ. ಆದ್ದರಿಂದಲೇ ಆ ಮಹಾಕಾವ್ಯ ತನ್ನ ಜೀವಂತಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ...