ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್,...
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರದ್ದು ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಹಿಂದೆ ಜಾರ್ಜ್ ಅವರ ಮೇಲೆ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ವರದಿಯು ಸದ್ಯ ಸರ್ಕಾರದ ಕೈ ಸೇರಿದ್ದು, ಬಿಜೆಪಿಗರಲ್ಲಿ ಢವಢವ ಶುರುವಾಗಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ...
"ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...