ಒಬ್ಬರೇ ವಾಲ್ಮೀಕಿ, ಎರಡು ಸಾಮಾಜಿಕ ಜಗತ್ತು! ಉತ್ತರದಲ್ಲಿ ಅತ್ಯಂತ ಶೋಷಿತ ‘ದಲಿತ’ರಿಗೆ, ಇಲ್ಲಿ ‘ನಾಯಕ’ರ ಮೂಲಪುರುಷ

ಉತ್ತರ ಭಾರತದಲ್ಲಿ ವಾಲ್ಮೀಕಿ ಜಯಂತಿ ಎಂದರೆ ಶತಮಾನಗಳಿಂದ ಜಾತಿ ಅವಮಾನ, ಅಸ್ಪೃಶ್ಯತೆ ಹಾಗೂ ಮಲಹೊರುವ ಪದ್ಧತಿಯ ವಿರುದ್ಧ ಸ್ವಾಭಿಮಾನವನ್ನು ಕಟ್ಟಿಕೊಂಡ ಸಮುದಾಯದ ಆಚರಣೆ. ಕರ್ನಾಟಕದಲ್ಲಿ ಅದೇ ವಾಲ್ಮೀಕಿ ಜಯಂತಿ ಎಂದರೆ, ನಾಯಕ/ಬೇಡ ಸಮುದಾಯಗಳ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ...

ವಾಲ್ಮೀಕಿ ಕುರಿತು ನಿಂದನೆ: ಆಜ್‌ ತಕ್ ನಿರೂಪಕಿ ಅಂಜನಾ ಕಶ್ಯಪ್ ವಿರುದ್ಧ ಎಫ್‌ಐಆರ್‌

ವಾಲ್ಮೀಕಿ ಅವರ ಕುರಿತು ಆಜ್ ತಕ್ ನಿರೂಪಕಿ ಅಂಜನಾ ಓಂ ಕಶ್ಯಪ್ ಅವರು ಟಿವಿ ಚರ್ಚೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕೆಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಾಲ್ಮೀಕಿ ಅವರ ಅನುಯಾಯಿಗಳು ಮತ್ತು...

ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...

ಈ ದಿನ ಸಂಪಾದಕೀಯ | ಯತ್ನಾಳ್, ಬಾಳೆ ಎಲೆ ಮತ್ತು ವಸಿಷ್ಠ-ವಾಲ್ಮೀಕಿಯರು

ಎ.ಕೆ. ಸಬ್ಬಯ್ಯನವರಿಂದ ಹಿಡಿದು ಯತ್ನಾಳ್‌ವರೆಗಿನ ಎಲ್ಲರೂ ಪಕ್ಷಕ್ಕಾಗಿ ದುಡಿದಿದ್ದಾರೆ, ಬೆಳೆಸಿದ್ದಾರೆ. ಇವರೆಲ್ಲರೂ ಶೂದ್ರರು. ಇವರನ್ನು ಮುಂದಿಟ್ಟು ಅಸ್ತ್ರದಂತೆ ಬಳಸಿ ಬಿಸಾಡಿದವರು ಸಂಘಪರಿವಾರದ ನಾಯಕರು. ಆಗಲೂ ಮುನ್ನಲೆಗೆ ಬರಲಿಲ್ಲ, ಈಗಲೂ ಇಲ್ಲ. 'ಪಕ್ಷದೊಳಗಿನ ಕುಟುಂಬ ರಾಜಕಾರಣ,...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ವಾಲ್ಮೀಕಿ