ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್...
ಬೊಲೆರೋ ವಾಹನ ಪಲ್ಟಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ.
ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು...
ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ.
ಕಾರ್ಮಿಕರನ್ನು ತಮಿಳುನಾಡಿನ...
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ವೊಂದು 20 ಅಡಿ ಆಳದ ಹಳ್ಳಕ್ಕೆ ಬಿದ್ದ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ.
ತೀರ್ಥಕೆರೆ...
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಮದಿರೆ ಕ್ರಾಸ್ ಬಳಿ ನಡೆದಿದೆ.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ರಂಗಸ್ವಾಮಿ(40), ಕಲ್ಲುಕಂಬ ಗ್ರಾಮದ...