ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ನಿರಂತರ ಮಳೆಯ ಪರಿಣಾಮ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಕುಸಿತ, ಮರ ಉರುಳುವಿಕೆ ಹಾಗೂ ಕಡಲ ಕೊರೆತದ ಘಟನೆಗಳು ವರದಿಯಾಗಿವೆ. ದೇವಿಮನೆ ಘಟ್ಟದಲ್ಲಿ...
ಭಟ್ಕಳ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯ ಬೆನ್ನಲ್ಲೇ, ಭಟ್ಕಳ ತಾಲೂಕಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಲಿದೆ ಎಂಬ ವದಂತಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಈ ಸುಳ್ಳು ಸುದ್ದಿಯನ್ನು...
ಶಿರಸಿ: ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ನಗರಸಭೆ ಸದಸ್ಯರು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ನಗರಸಭೆಯ ಸದಸ್ಯರಾದ...
ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
ಶಿರಾಳಕೊಪ್ಪ...
ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ ಶಬ್ದ ಮತ್ತೊಮ್ಮೆ ನಗರದಲ್ಲಿ ಸದ್ದು ಮಾಡುತ್ತಿದೆ.
ಕೆಲವು ತಿಂಗಳ ಹಿಂದೆ ಎಸ್ಪಿ ನೇತೃತ್ವದಲ್ಲಿ ಕರ್ಕಶ ಸೈಲೆಂಸರ್ ಅನ್ನು ಅಳವಡಿಸಿ ಓಡಿಸುತ್ತಿದ ಪುಂಡರಿಗೆ...