ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬೈಕ್ ಸವಾರರೊಬ್ಬರ ಹೆಲ್ಮೆಟ್ ಒಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮತ್ತು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ವಿರುದ್ಧ ಸ್ಟೇಷನ್ ಬಜಾರ್...
ದಾವಣಗೆರೆ ನಗರದ್ಯಾಂತ ಸಂಚಾರ ಪೊಲೀಸ್ ಇಲಾಖೆಯು ದ್ವಿಚಕ್ರ ವಾಹನ ಸವಾರರಿಗೆ ಸಂಪೂರ್ಣ ಸುರಕ್ಷತೆಯ ಹೆಲ್ಮೆಟ್ ಧರಿಸುವಂತೆ ಜಾಗೃತಿ ನೀಡುವ ಅಭಿಯಾನವನ್ನು ಕಳೆದ ಮೂರು ದಿನಗಳಿಂದ ಕೈಗೊಂಡಿದ್ದು, ಮಂಗಳವಾರದವರೆಗೆ ನಡೆಯಲಿದೆ.
ಬೆಳಗಿನಿಂದಲೂ ನಗರದಲ್ಲಿ ಸಂಚಾರ ಪೊಲೀಸ್...
ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ.
ಮೈಸೂರು ನಗರದ ನೋಂದಣಿ...
ಬೆಂಗಳೂರು ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಪಾಯ ತಂದೊಡ್ಡುವ ವ್ಹಿಲೀಂಗ್ ಮಾಡಬೇಡಿ ಎಂದು ಎಷ್ಟೇ ಹೇಳಿದರೂ ಪುಂಡರ ಪುಂಡಾಟಿಕೆ ಮುಂದುವರೆದಿದೆ. ಹೆದ್ದಾರಿ, ಪ್ರಮುಖ ರಸ್ತೆ...
ಮಂಗಳವಾರ ತಡರಾತ್ರಿ ಮಾಗಡಿ ರಸ್ತೆಯ ಹೆಗ್ಗನಹಳ್ಳಿಯ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ಮಿನಿ ಗೂಡ್ಸ್ ವಾಹನಕ್ಕೆ ಟ್ರಿಪಲ್ ಸವಾರಿ ಮಾಡುತ್ತಿದ್ದ ಮೋಟಾರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಮೃತರು ಫಾರೂಕ್...