ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಅಭಿವೃದ್ಧಿಪಡಿಸಿದ್ದು, ಪ್ರಯೋಗಗಳಲ್ಲಿ ಸತತ ಯಶಸ್ಸು ಮುಡಿಗೇರಿಸಿಕೊಂಡಿದೆ.
ʼಪುಷ್ಪಕ್’ ಹೆಸರಿನಲ್ಲಿ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ)...