ಕೋಮುಸೂಕ್ಷ್ಮ ಪಟ್ಟಣವಾಗಿರುವ ಗಂಗಾವತಿಯಲ್ಲಿ ಇಂದು ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ. ಸಾವಿರಾರು ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ...
ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ.
ಪಕ್ಷದ ಹೆಸರಿನಲ್ಲಿಯೇ...
ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕರೆಕೊಟ್ಟಿತ್ತು. ಆದರೆ, ಆ ಕರೆಯಿಂದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಮಾತ್ರವಲ್ಲದೆ, ಹಿಂದು ವ್ಯಾಪಾರಿಗಳಿಗೂ ಆದಾಯ...
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ...