ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ...
ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ಓಧವ್ ಎಂಬಲ್ಲಿ ಕ್ರೈಸ್ತರ ಈಸ್ಟರ್ ಸಂಡೇ ಪ್ರಯುಕ್ತ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ದಾಂಧಲೆ ಎಬ್ಬಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಬಡಿಗೆ ಮತ್ತು...
ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕೆಂದು ಹಿಂದುತ್ವವಾದಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ 'ಕರ್ಫ್ಯೂ' ವಿಧಿಸಲಾಗಿದೆ. ಅಲ್ಲದೆ, ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ, ಬಜರಂಗ ದಳದ...
ತ್ರಿಶೂಲಗಳನ್ನು ವಿತರಿಸಿ ಹಿಂದುತ್ವ ರಕ್ಷಣೆಗೆ ಪ್ರತಿಜ್ಞೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಅಥವಾ ಧಾರ್ಮಿಕ ರಕ್ಷಣೆಯ ಸೋಗಿನಲ್ಲಿ ಸಾಮಾಜಿಕ ವಿಭಜನೆಗಳನ್ನು ಪ್ರಚೋದಿಸುವ ಮತ್ತು ಹಿಂಸಾಚಾರವನ್ನು ಸಾಮಾನ್ಯಗೊಳಿಸುವ ಸಂಚು ನಡೆಯುತ್ತಿದೆ.
ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದೆ....