ಗರ್ಬಾ ಕಾರ್ಯಕ್ರಮಕ್ಕೆ ಮುಸ್ಲಿಮರ ಪ್ರವೇಶ ನಿಷೇಧ ಸಂವಿಧಾನ ವಿರೋಧಿ: ವಿಎಚ್‌ಪಿ ಫರ್ಮಾನು ವಿರುದ್ಧ ಸಚಿವ ಅಠಾವಳೆ ಆಕ್ರೋಶ

ನವರಾತ್ರಿ ಉತ್ಸವದ ಗರ್ಬಾ ಹಾಗೂ ದಾಂಡಿಯಾ ನೃತ್ಯ ಕೂಟಗಳಿಗೆ ಮುಸ್ಲಿಮರು ಸೇರಿದಂತೆ ಹಿಂದೂಯೇತರರಿಗೆ ಪ್ರವೇಶ ನೀಡಬಾರದು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿರುವ ಮಾರ್ಗದರ್ಶನ ಹಾಗೂ ಫರ್ಮಾನನ್ನು ಕೇಂದ್ರ ಸಾಮಾಜಿಕ ನ್ಯಾಯ...

ವಿಎಚ್‌ಪಿ ಪ್ರತಿಭಟನೆ; ದೆಹಲಿಯ ಶಾಲೆಯಲ್ಲಿ ಜೆಎನ್‌ಯು ಪ್ರಾಧ್ಯಾಪಕಿ ಸ್ವಾತಂತ್ರ್ಯ ದಿನದ ಭಾಷಣ ರದ್ದು

ದೆಹಲಿಯ ಶಾಲೆಯೊಂದರಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿಶ್ರಾಂತ ಪ್ರಾಧ್ಯಾಪಕಿ ಝೋಯಾ ಹಸನ್ ಅವರು ಮಾಡಬೇಕಿದ್ದ ಭಾಷಣವನ್ನು ಕೊನೆಯ ಗಳಿಗೆಯಲ್ಲಿ ರದ್ದುಗೊಳಿಸಲಾಗಿದೆ. ಶಾಲೆಯ ಆವರಣದ ಹೊರಗೆ...

ಮಹಾರಾಷ್ಟ್ರ | ಬಕ್ರೀದ್‌ಗಾಗಿ ಕುರಿ ಕಟ್ಟಿದ್ದ ಮುಸ್ಲಿಮರ ಶೆಡ್ಡಿಗೆ ‘ಹಂದಿ’ ಬಿಡಲು ಯತ್ನಿಸಿ ಹಿಂದುತ್ವವಾದಿಗಳ ದಾಂಧಲೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್‌ ಪಟ್ಟಣದಲ್ಲಿ ವಸತಿ ಸಂಕೀರ್ಣವೊಂದರಲ್ಲಿ ಬಕ್ರೀದ್ ಹಬ್ಬಕ್ಕಾಗಿ ತಾತ್ಕಾಲಿಕ ಶೆಡ್ ನಿರ್ಮಿಸಿ, ಕುರಿಗಳನ್ನು ಕಟ್ಟಿ ಹಾಕಲಾಗಿತ್ತು. ಅದನ್ನು ವಿರೋಧಿಸಿದ್ದ ಕೆಲವರು ಗಲಾಟೆ ಎಬ್ಬಿಸಿದ್ದರು. ಈ ಗಲಾಗೆ ವಿಶ್ವ...

ಅಸ್ಸಾಂ | ಕ್ರಿಸ್‌ಮಸ್ ಆಚರಣೆ ವೇಳೆ ದಾಂಧಲೆ; ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಬಂಧನ

ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ...

ಉತ್ತರ ಪ್ರದೇಶ | ಸುಲಿಗೆ ಪ್ರಕರಣದಲ್ಲಿ ವಿಎಚ್‌ಪಿ ನಾಯಕ ಬಂಧನ; ಮೇಲಧಿಕಾರಿಗಳ ಭೇಟಿ ಬಳಿಕ ಹಲವು ಸೆಕ್ಷನ್‌ಗಳನ್ನು ಕೈಬಿಟ್ಟ ಪೊಲೀಸರು

ಸುಲಿಗೆ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಯ ಬೆಂಬಲಿಗರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದ ಬಳಿಕ, ಆರೋಪಿಯ ವಿರುದ್ಧ...

ಜನಪ್ರಿಯ

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

Tag: ವಿಎಚ್‌ಪಿ