"ಹಾವೇರಿ ಜಿಲ್ಲಾದ್ಯಂತ ನಕಲಿ ದಾಖಲೆಗಳನ್ನು ಸರ್ಕಾರಕ್ಕೆ ನೀಡಿ ಸಂದ್ಯಾ ಸುರಕ್ಷಾ ಮತ್ತು ವಿಶೇಷಚೇತನರ ಮಾಶಾಶನ ಪಡೆಯುತ್ತಿದ್ದು ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತದೆ" ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಅಧ್ಯಕ್ಷರು ಯಲ್ಲಪ್ಪ ಮರಾಠೆ...
ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿ ಮನೆಯ ಒಳಗಡೆಯಿದ್ದ ವಿಕಲಚೇತನ ಯುವಕ ಗಂಭೀರವಾಗಿ ಗಾಯಗೊಡು ಸಾವನಪ್ಪಿದ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮುನೀರಾಬಾದ್ ಸಮೀಪದ ಗುಳದಳ್ಳಿ ಗ್ರಾಮದ ಮನೆಯೊಂದರಲ್ಲಿ...
ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...
2025ರ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಸ್ಟೇಟ್ ಸ್ಕಾಲರ್‍ಶಿಪ್ ಯೋಜನೆಯಡಿ, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ...
'ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು' ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ...