ಕೊಪ್ಪಳ | ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ: ಮನೆಯೊಳಗಿದ್ದ ವಿಕಲಚೇತನ ಯುವಕ ಮೃತ್ಯು

ಆಕಸ್ಮಿಕ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿ ಮನೆಯ ಒಳಗಡೆಯಿದ್ದ ವಿಕಲಚೇತನ ಯುವಕ ಗಂಭೀರವಾಗಿ ಗಾಯಗೊಡು ಸಾವನಪ್ಪಿದ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುನೀರಾಬಾದ್ ಸಮೀಪದ ಗುಳದಳ್ಳಿ ಗ್ರಾಮದ ಮನೆಯೊಂದರಲ್ಲಿ...

ಬಂಟ್ವಾಳ | ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ; ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...

ಮಂಗಳೂರು | ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ; ಅರ್ಜಿ ಆಹ್ವಾನ

2025ರ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಸ್ಟೇಟ್ ಸ್ಕಾಲರ್‍ಶಿಪ್ ಯೋಜನೆಯಡಿ, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ...

ಬಳ್ಳಾರಿ | ವಿಕಲಚೇತನರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿಯಾಗಬೇಕು: ಗೋವಿಂದಪ್ಪ

'ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು' ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ...

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: ವಿಕಲಚೇತನ