ಹಾವೇರಿ | ಅನುದಾನದ ಕೊರತೆ; ವಿಶೇಷ ಚೇತನ ವಿದ್ಯಾರ್ಥಿನಿಯರನ್ನು ಹೊರಹಾಕಿದ ವಸತಿ ನಿಲಯ

ಸರ್ಕಾರದಿಂದ ಅನುದಾನ ಬರುತ್ತಿಲ್ಲ ಎನ್ನುವ ಕುಂಟು ನೆಪವೊಡ್ಡಿ ವಿಶೇಷ ಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರನ್ನು ಹಾವೇರಿಯ ವಸತಿನಿಲಯವೊಂದು ಹೊರಹಾಕಿದೆ. ಪಟ್ಟಣದ ಬಸವೇಶ್ವರ ನಗರದಲ್ಲಿ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಿಂದ...

ವಿಜಯಪುರ | ವಿಕಲಚೇತನರಿಗೆ ಅನುಕಂಪ ಬೇಡ; ಅವಕಾಶ ಬೇಕು: ಫಾದರ್ ಟಿಯೋಲ್ ಮಚಾದೊ

ವಿಕಲಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶ ಬೇಕು. ಅವಕಾಶ ಸಿಕ್ಕರೆ ಎಲ್ಲರಿಗಿಂತಲೂ ಉತ್ತಮ ರೀತಿಯಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಸಮರ್ಥರಿದ್ದಾರೆ ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೊ...

ತುಮಕೂರು | ಲೋಕಸಭಾ ಚುನಾವಣೆ; ಅಂಚೆ ಮತದಾನ ಆರಂಭ

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲ ಚೇತನರು...

ಜನಪ್ರಿಯ

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಗಣೇಶನ ಹಬ್ಬದಲ್ಲಿ ಡಿ.ಜೆ ಬದಲಾಗಿ ಜನಪದ ಗಾಯನ, ನೃತ್ಯ ಪ್ರಸ್ತುತಿಗೆ ಮುಂದಾಗಿರಿ: ಗುಂಜನ್ ಆರ್ಯ

ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

Tag: ವಿಕಲ ಚೇತನರು

Download Eedina App Android / iOS

X