ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸದ ಮೂಲಕ 'ಮನೋವಿಕಾಸ'ಕ್ಕೆ ನೆರವಾಗುವ ಸಾಹಿತ್ಯಾತ್ಮಕ ಪುಸ್ತಗಳನ್ನೂ ಹೆಚ್ಚು ಹೆಚ್ಚು ಓದುವ ಆಸಕ್ತಿ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಗ್ರಂಥಾಲಯದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಇರುವ ಪುಸ್ತಕಗಳನ್ನು ಓದುವುದಕ್ಕಷ್ಟೇ ಸೀಮಿತವಾಗಬಾರದು...
ವಿಕಾಸವಾದ ಸಿದ್ಧಾಂತವನ್ನು ಒಂದೇ ಸಾಲಿನಲ್ಲಿ ಹೇಳಬಹುದಾದರೆ, ಜಗತ್ತಿನಲ್ಲಿ ಇರುವ ಅಸಂಖ್ಯ ಬಗೆಯ ಜೀವಿಗಳೆಲ್ಲವೂ ಒಂದಿನ್ನೊಂದಕ್ಕೆ ಸಂಬಂಧಿಗಳು. ಇದನ್ನು ಹೇಳಿದ್ದಕ್ಕೆ ಯಾಕೆ ವಿವಾದ ಮಾಡಬೇಕು ಎಂಬ ಪ್ರಶ್ನೆ ನಿಮ್ಮದಾಗಿದ್ದರೆ, ಅದಕ್ಕೆ ಉತ್ತರ ಈ ಆಡಿಯೊ...