"ಗ್ರಾಮಾಭಿವೃದ್ಧಿಗೆ ಕೆಳ ಹಂತದ ವಾರ್ಷಿಕ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ. ವಿಕೇಂದ್ರೀಕರಣ ವ್ಯವಸ್ಥೆಯಿಂದ ಹಾಗೂ ಸರಿಯಾದ ಯೋಜನೆಗಳಿಂದ ಮಹತ್ತರ ಅಭಿವೃದ್ಧಿ ಸಾಧನೆ ಸಾಧ್ಯ" ಎಂದು ವಿಧಾನ ಪರಿಷತ್ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ವಿಧಾನಸೌಧದಲ್ಲಿ ಗುರುವಾರ ನಡೆಯಿತು.
ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ...