ಸಚಿವರಾದ ಕೆಎನ್ ರಾಜಣ್ಣ ಮತ್ತು ಪರಮೇಶ್ವರ್ ಅವರು ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ...
ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.
ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್ ಮುಂದೆ...
ಮರಗಳ್ಳತನ ಪ್ರಕರಣದಲ್ಲಿ ಸಹೋದರ ವಿಕ್ರಂ ಸಿಂಹ ಬಂಧನ ವಿಚಾರವಾಗಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, "ಸಿಎಂ ಸಿದ್ದರಾಮಯ್ಯನವರ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನನ್ನು ವ್ಯವಸ್ಥಿತವಾಗಿ ಮುಗಿಸಲು ನಡೆಸಿರುವ ಪಿತೂರಿ ಇದು" ಎಂದು...
ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, "ಸ್ವಾರ್ಥಕ್ಕಾಗಿ ಯಾರೇ...
ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು...