ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು.ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು.ಈ ಎರಡರ ಉಭಯವ ಕಳೆದು ಸುಖಿತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.
ಶಿವಶರಣೆ ಧೂಪದ ಗೊಗ್ಗವ್ವೆ ಮೂಲತಃ ಕೇರಳದ ಆವಲೂರಿನವರು, ಪೋಷಕರು...
ಅರ್ಚನೆ ಪೂಜನೆ ನೇಮವಲ್ಲ; ಮಂತ್ರ ತಂತ್ರ ನೇಮವಲ್ಲ;ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ.ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ.
12ನೇ ಶತಮಾನದ ಶಿವಶರಣೆಯಲ್ಲಿ ಸತ್ಯಕ್ಯ ಕೂಡ ಒಬ್ಬರು. ತಮ್ಮ ಹೆಸರೇ ಸೂಚಿಸುವಂತೆ ಸಮಾಜದಲ್ಲಿ...
ಹರಿದ ಗೋಣಿಯಲ್ಲೊಬ್ಬ ಕಳವೆಯ ತುಂಬಿದ.ಇರುಳೆಲ್ಲಾ ನಡೆದನಾ ಸುಂಕಕಂಜಿ.ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು!ಅಳಿಮನದವನ ಭಕ್ತಿ ಇಂತಾಯಿತ್ತು! ರಾಮನಾಥ.
ಜೇಡರ ದಾಸಿಮಯ್ಯನವರ ಈ ಮೇಲಿನ ವಚನ ರೂಪಕ ಮೂಲಕ ತುಂಬಾ ಅರ್ಥಪೂರ್ಣವಾಗಿ ಪ್ರತಿಪಾದಿಸಿದ್ದಾರೆ.
ಅನುಭಾವಿ ವಚನಕಾರ ಜೇಡರ...
"ಗಾಂಧಿಜೀಯವರನ್ನು ಅಪಮೌಲ್ಯ ಮಾಡುತ್ತಿರುವ ಈ ಕಾಲದಲ್ಲಿ ಗಾಂಧಿಯವರ ಮೌಲ್ಯಗಳನ್ನು, ವಿಚಾರಧಾರೆಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ" ಎಂದು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಹೇಳಿದರು.
ಹಾವೇರಿ ಪಟ್ಟಣದ ಎಸ್ಎಫ್ಐ, ಡಿವೈಎಫ್ಐ, ಬಾಲ ಸಂಘಂ, ಸಾಹಿತ್ಯ...