ಮದುವೆ ಎಂದರೆ ಅಲ್ಲಿ ಆಡಂಬರ, ವೈಭವವಿರುತ್ತದೆ. ಆದರೆ, ಹೊಸಪೇಟೆಯ ಇಲ್ಲೊಂದು ಜೋಡಿ ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿವಕುಮಾರ್ ಹಾಗೂ ಸ್ವಾತಿಯವರ ವಿವಾಹ ಆಡಂಬರವಿಲ್ಲದೆ ಸರಳ...
ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿಯ ಅಕ್ಕಿ ಆಲೂರಿನ ಎನ್.ಡಿ.ಪಿಯು ಕಾಲೇಜಿನ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು.
ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ...
ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ.
ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ...
ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...
ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ...