ಕನ್ನಡ ವಿಶ್ವವಿದ್ಯಾಲಯ ತನ್ನ 33ನೇ ನುಡಿಹಬ್ಬದ ಪ್ರಯುಕ್ತ ಕಲೆ, ಸಾಹಿತ್ಯ, ಇತಿಹಾಸ, ವಿಜ್ಞಾನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಬಗೆಯ 60 ಪುಸ್ತಕಗಳನ್ನು ಪ್ರಕಟಿಸಿರುವುದು ಉತ್ತಮವಾದ ಕಾರ್ಯ. ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು...
ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...
ವಿಜಯನಗರ ಸೇರಿ ನಾಡಿನ ಹಲವೆಡೆ ಮಳೆರಾಯ ದರ್ಶನ ನೀಡಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ, ಕೆಲ ದಿನಗಳಿಂದ ಹಲವೆಡೆಗಳಲ್ಲಿ ಹನಿ ಹನಿ ಮಳೆ ಜಿನುಗುತ್ತಿದೆ. ಮಾ.22ರಿಂದ ಶುರುವಾಗಿರುವ ಮಳೆ ನಾಳೆ (ಮಾ.27) ವರೆಗೂ ಮುಂದುವರೆಯಲಿದೆ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ವಡಕರಾಯದಲ್ಲಿ ಎಸ್‌ಎಫ್ಐ ಹಾಗೂ ಡಿವೈಎಫ್‌ಐನಿಂದ ಹಮ್ಮಿಕೊಂಡಿದ್ದ ಭಗತ್ ಸಿಂಗ್, ಸುಖದೇವ್, ರಾಜುಗುರು ಅವರ 95ನೇ ಹುತಾತ್ಮ ದಿನವನ್ನು ಪಂಜಿನ ಮೆರವಣಿಗೆ ಮೂಲಕ ಆಚರಿಸಲಾಯಿತು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಇಡಿಗರ...
ವಿದ್ಯುತ್ ಪ್ರವಹಿಸುವ ತಂತಿ ತುಂಡಾಗಿ ಬಿದ್ದ ಕಾರಣ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕು ರಾಸುಗಳು ಹಾಗೂ ಹುಲ್ಲಿನ ಬಣವೆಗಳು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ.
"ಸಂಡೂರು ರಸ್ತೆಯ ಹಳ್ಳದ...