ವಿಜಯನಗರ | ಎಸ್‌ಐಆರ್‌ ಜಾಥಾಗೆ ಅಧಿಕೃತ ಚಾಲನೆ

ಪರಿಶಿಷ್ಟ ಜಾತಿಯ ಮತಗಳನ್ನು ಕದಿಯಲು ಎಸ್ಐಆರ್ ಮಾಡುತ್ತಿದ್ದಾರೆ. ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚುವ ನೆಪದಲ್ಲಿ ಈ ದೇಶದ ಮೂಲ ನಿವಾಸಿಗಳ ಮತದಾನದ ಹಕ್ಕನ್ನು ಕದಿಯುತ್ತಿದ್ದೀರಿ ಎಂದು ಮಾನವ ಬಂಧುತ್ವ ವೇದಿಕೆಯ ಮುಖಂಡ ಸೋಮಶೇಖರ್...

ವಿಜಯನಗರ | FID ರದ್ದುಗೊಳಿಸುವಂತೆ ರೈತರ ಮನವಿ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಶಾಸಕ ಕೃಷ್ಣಾ ನಾಯಕ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ. ವೇಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಅಲ್ಲಿನ ಶಾಸಕರಿಗೆ ಮನವಿ...

ವಿಜಯನಗರ | ಎಫ್ಐಡಿ ರದ್ದು, ಸಾಲಮನ್ನಾಕ್ಕೆ ರೈತರ ಆಗ್ರಹ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಡಿಎಪಿ ಮತ್ತು ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ನಡೆಸಲಾಯಿತು. ಕರ್ನಾಟಕ‌ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಬಣದಿಂದ ಸಾಯಿಬಾಬಾ ಸರ್ಕಲ್‌ನಿಂದ ಜಿಲ್ಲಾಧಿಕಾರಿ...

ವಿಜಯನಗರ | 5 ತಿಂಗಳ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಆಶಾ ಕಾರ್ಯಕರ್ತೆಯರ ಪಟ್ಟು

ಐದು ತಿಂಗಳ ಬಾಕಿ ಪ್ರೋತ್ಸಾಹಧನ ಹಾಗೂ ಒಂದು ತಿಂಗಳ ನಿಶ್ಚಿತ ಗೌರವಧನ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಆರೋಗ್ಯಧಿಕಾರಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಎಐಯುಟಿಯುಸಿ...

ವಿಜಯನಗರ | ಅಣಕು ಮದುವೆಯ ಮೂಲಕ ನರೇಗಾ ಕಾಮಗಾರಿಗೆ ಚಾಲನೆ

ವಿಜಯನಗರ ಜಿಲ್ಲೆಯಲ್ಲಿ ಅಣಕು ಮದುವೆಯ ಮೂಲಕ ನರೇಗಾ ಕಾಮಗಾರಿಗೆ ಚಾಲನೆ ನೀಡಲಾಯಿತು, ಸದ್ಯ ಈ ವಿಭಿನ್ನ ಪ್ರಯತ್ನ ಎಲ್ಲರ ಗಮನ ಸೆಳೆದಿದೆ.ಕೂಡ್ಲಿಗಿ ತಾಲೂಕಿನ ಮಾಕನಡಕು ಗ್ರಾಮ ಪಂಚಾಯಿತಿಯ ಕುರಿಹಟ್ಟಿ ಗ್ರಾಮದಲ್ಲಿ ಅಣಕು ಮದುವೆ...

ಜನಪ್ರಿಯ

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

Tag: ವಿಜಯನಗರ