ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ "ನೀರಿನ ಅಭಾವ" ಉಂಟಾಗಿದ್ದು, ಇಡೀ ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ.
ನಾಡಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆ ಹಾಗೂ ಸರ್ಕಾರ ಸಂಭ್ರಮದಲ್ಲಿ...
ಕೋಡಿಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಸಂಭವಿಸಿದೆ.
ತಾಲೂಕಿನ ಕೆ ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ...
ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕುಮತಿ ಗ್ರಾಮದ ಸಾಗರ್ (14),...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು.
ಹಗರಿಬೊಮ್ಮನಹಳ್ಳಿ...
ಸುಪ್ರಿಂ ಕೋರ್ಟ್ ತೀರ್ಪು ಆದೇಶಿಸಿದ್ದರೂ ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿಲ್ಲ. ತಕ್ಷಣವೇ ಒಳ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...