ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಬಿಜೆಪಿಯಿಂದ ತೇಜಸ್ವಿ ಸೂರ್ಯ...
ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ...
ಮಹಿಳೆಯರು ತಮ್ಮ ಕೆಲಸಗಳನ್ನು ಬಿಟ್ಟು ಉರಿ ಬಿಸಿಲಿನಲ್ಲಿ ನೀರು ತುಂಬಿಸಲು ನಿಂತಿದ್ದಾರೆ. ಜತೆಗೆ ಜಗಳವೂ ನಡೆಯುತ್ತಿದ್ದು, ಈಗಾಗಲೇ ವಿಜಯನಗರ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಬಂದೊದಗಿದೆ.
ಹಲವು ವರ್ಷಗಳಿಂದ ಮರಿಯಮ್ಮನಹಳ್ಳಿಯ ಜನತೆ ನೀರಿಲ್ಲದೆ ಪರದಾಡುತ್ತಿದ್ದಾರೆ....
ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...