ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಣಪುರ್, ಗರಗ, ನಾಯಕನಕೆರೆ ಸೇರಿದಂತೆ ಇತರ ಗ್ರಾಮದ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ರಾಜ್ಯ ರೈತ ಸಂಘ...
ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕು ಮತ್ತು ಎಂಎಸ್‌ಐಎಲ್ ಮದ್ಯದ೦ಗಡಿಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಕೂಸ್ ತಾಲೂಕು ಸಂಚಾಲಕಿ ಅಕ್ಕಮಹಾದೇವಿ...
ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು...
ಎರಡು ಸಾವಿರ ವರ್ಷಗಳಿಂದ ಅಜ್ಞಾನದಿಂದ ಕೆಲವೇ ಕೆಲವು ಬೆರಳೆಣಿಕೆ ಜನರು ತಮ್ಮ ಸ್ವಾರ್ಥ ಸಾಧನೆಗಾಗಿ ಬಹುಜನರ ಕಣ್ಣನ್ನು ಮುಚ್ಚಿಸಿದ್ದರು. ಇಂತಹ ಬಹುಜನರ ಕಣ್ಣನ್ನು ಜ್ಞಾನದ ಮೂಲಕ ತೆರೆಸಿದ ಸಂದರ್ಭವೇ ಸಂವಿಧಾನ ಭಾರತಕ್ಕೆ ಸಮರ್ಪಣೆಯಾದ...