ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ದಿಢೀರ್ ಭೇಟಿ ನೀಡಿದ್ದಾರೆ. ಹಾಸ್ಟೆಲ್‌ನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಜಯನಗರ ಜಿಲ್ಲೆ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಹಲುವಾಗಲು...
ಬೆಳೆ ಬೆಳೆದಿದ್ದ ಜಮೀನಿಗೆ ಕಾಡು ಹಂದಿಗಳು ನುಗ್ಗಿ ಮೆಕ್ಕಜೋಳ ಹಾಳು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ದಾಸಪ್ಪರ ರಾಮಪ್ಪ ತನ್ನ ಒಂದು ಎಕರೆ ಜಮೀನಿನಲ್ಲಿ...
ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ ಇಬ್ಬರು ಮಹಿಳೆಯರು ಒಂದೇ ದಿನ ಮೃತಪಟ್ಟಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇಬ್ಬರು ಮಹಿಳೆಯರ ಸಾವಿಗೆ...
ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ, ತುರ್ತು ಚಿಕಿತ್ಸೆ ದೊರೆಯದೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ನಡೆದಿವೆ. ವೀಣಾ(26) ಮತ್ತು ಹುಲಿಗೆಮ್ಮ(49) ಮೃತ ಮಹಿಳೆಯರು.
ವೀಣಾ ಅವರು ಹಡಗಲಿ...