ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಜೆ ನಡೆದಿದೆ.
ಹನುಮಂತ (14) ಮತ್ತು ಅರವಿಂದ (14) ಮೃತ ಬಾಲಕರು. ಇವರಿಬ್ಬರೂ ಕಾರಿಗನೂರು ಸರ್ಕಾರಿ...
ವಿಜಯನಗರದ ಹೊಸಪೇಟೆ ತಾಲೂಕಿನ ಕಮಲಾಪುರದ ಐತಿಹಾಸಿಕ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಇದರಿಂದ ಸ್ಥಳೀಯರ ಹಾಗೂ ಮೀನುಗಾರರು ಆತಂಕಿತರಾಗಿದ್ದಾರೆ.
ಕಮಲಾಪುರ ಕೆರೆಯಲ್ಲಿ ಮೀನುಗಳ ಸಾವು ಅದರಲ್ಲೂ ದೊಡ್ಡ ಮೀನುಗಳು ಸತ್ತು ದಡ ಸೇರುತ್ತಿರುವುದು...
ಸತತವಾಗಿ ಸುರಿದ ಭಾರೀ ಮಳೆಯಿಂದ ಐತಿಹಾಸಿಕ ಕಮಲಾಪುರ ಕೆರೆ ಕೋಡಿಬಿದ್ದು ಕಬ್ಬಿನ ಗದ್ದೆ ಹಾಗೂ ನೂರಾರು ಎಕರೆ ಹೊಲ ಜಲಾವೃತವಾಗಿದೆ. ಜಿಲ್ಲೆಯ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಹರುಷ ಕಾಣುತ್ತಿದೆ.
15 ದಿನದಲ್ಲಿ...
ಸಮಯ ಎಂಬುದು ತುಂಬಾ ಅಮೂಲ್ಯವಾದುದು. ಪ್ರತಿದಿನವೂ ಆಸಕ್ತಿಯಿಂದ ಅಭ್ಯಾಸ ಮಾಡಬೇಕು. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯದ್ದಲ್ಲ ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶ್ರೀಹರಿಬಾಬು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಪಂಪ ಸಭಾಂಗಣದಲ್ಲಿ...
ಜ್ಞಾನವನ್ನು ಗಳಿಸುವುದರ ಜೊತೆಗೆ ಪಡೆದುಕೊಂಡ ಜ್ಞಾನವನ್ನು ಎಲ್ಲರ ಮುಂದೆ ಹೇಗೆ ಮಂಡಿಸುತ್ತೇವೆ ಎಂಬುದು ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ, ಓದು ನಿರಂತರವಾಗಿರಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು ಎಂದು ವಿಜಯನಗರದ ಕನ್ನಡ ವಿಶ್ವವಿದ್ಯಾಲಯದ...