ಪದವಿ ಕಾಲೇಜುಗಳ ಪ್ರವೇಶಾತಿ ಶುಲ್ಕವನ್ನು ಏಕಾಏಕಿ ಹೆಚ್ಚಿಸಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಧಿಡೀರ್ ನಿರ್ಧಾರ, ಬಡ ಮತ್ತು ದುಡಿದು ಓದುತ್ತಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬರಸಿಡಿಲಿನಂತೆ ಎರಗಿದೆ. ವಿಶ್ವವಿದ್ಯಾಲಯವು ಕಳೆದ ವರ್ಷಕ್ಕಿಂತ...
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಸಾಲವಾಡ ಗ್ರಾಮ ಪಂಚಾಯಿತಿಗೆ ಸೇರಿದ ಕಗ್ಗಲಕಟ್ಟಿ ತಾಂಡದ ಕೆರೆಗೆ ನೀರು ತುಂಬಿಸಿ, ಕಾಲುವೆಗಳಿಗೆ ನೀರು ಹರಿಸುವ ಮೂಲಕ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆ...
ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಮಾಡುವಂತೆ ಒತ್ತಾಯ ಮಾಡಲಾಗಿದೆ. ವಿಜಯನಗರದ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.
ತೆಲಂಗಾಣ...
ವಿಜಯನಗರ ಜಿಲ್ಲೆಯಲ್ಲಿ ಕಳ್ಳತನವಾಗಿದ್ದ ವಸ್ತುಗಳನ್ನು ಪೊಲೀಸರು ಮಾಲೀಕರಿಗೆ ಹಸ್ತಾಂತರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲೆಯ 21 ಪೊಲೀಸ್ ಠಾಣೆಗಳ ಕಳ್ಳತನ ಪ್ರಕರಣಗಳನ್ನು ಭೇದಿಸಿ ನಗದು, ಚಿನ್ನಾಭರಣ ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದರು. ಕಳೆದ...
ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಸ್ಥಳಾಂತರ ಖಂಡಿಸಿ ಹೊಸಪೇಟೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ...