ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ...
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ.
ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ....
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ.
ತಮಗಾಗದವರು ಯಾರೋ.. ಕೆರೆಯಲ್ಲಿ...
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ ಕೂಡಲೇ ಹಗಲು 7 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ...
ಹಂಪಿ ಕನ್ನಡ ವಿಶ್ವವಿದ್ಯಾಲಯ( Hampi Kannada University)ದ 33ನೇ ಘಟಿಕೋತ್ಸವ ಮತ್ತು ನುಡಿಹಬ್ಬ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಉನ್ನತಶಿಕ್ಷಣ ಸಚಿವ ಸಮಕುಲಾಧಿಪತಿ ಎಂ ಸಿ ಸುಧಾರಕರ್ ಅವರು ಏಪ್ರಿಲ್ 4ರಂದು...