ವಿಜಯನಗರ | ಘನತೆಯ ಬದುಕಿಗೆ ವಿಮುಕ್ತ ದೇವದಾಸಿ ವೇದಿಕೆ ಹಕ್ಕೊತ್ತಾಯ

ಪೀಳಿಗೆಯಿಂದ ಪೀಳಿಗೆಗೆ ದಾಟುತ್ತಾ ಬಂದ ಸಾಮಾಜಿಕ ಶೋಷಣೆಯ ಮೌನ ಆಕ್ರಂದನವನ್ನು ಎದೆಯಲ್ಲಿ ಹೂತುಕೊಂಡು, ಇಂದು ತಮ್ಮ ಮುಂದಿನ ತಲೆಮಾರಿನ ಉಜ್ವಲ ಭವಿಷ್ಯಕ್ಕಾಗಿ ವಿಜಯನಗರದ ದೇವದಾಸಿ ತಾಯಂದಿರು ಧ್ವನಿ ಎತ್ತಿದ್ದಾರೆ. ಕೇವಲ ಬದುಕಿನ ಅಸ್ತಿತ್ವಕ್ಕಾಗಿ...

ವಿಜಯನಗರ | ಬೆಂಗಳೂರು ಚಲೋ‌ಗೆ ಗ್ರಾ.ಪಂ ನೌಕರರ ತಯಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪೂರ್ವಭಾವಿ ಸಭೆ ನಡೆಸಲಾಯಿತು, ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು...

ಹಗರಿಬೊಮ್ಮನಹಳ್ಳಿ ತಾಲೂಕು ಬರಪೀಡಿತ ಎಂದು ಘೋಷಿಸಲು ಮನವಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ರೈತ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ಬಸನಗೌಡ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸುವ ಮೂಲಕ...

ವಿಜಯನಗರ | ಮಳೆ ಬರಲೆಂದು ಗುಲ್ಕವ್ವ ಆರಾಧನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಮಳೆಗಾಗಿ ವಿಶಿಷ್ಟ ಆಚರಣೆ ಮಾಡಲಾಗಿದ್ದು, ಗುಲ್ಕವ್ವ ಎಂಬ ಹೆಸರಿನ ಜಾನಪದೀಯ ದೇವರನ್ನು ಹೊತ್ತು ಆರಾಧಿಸಲಾಯಿತು. ಗುಲ್ಕವ್ವಳನ್ನು ಹೊತ್ತ ಕೋರಿಹುಡುಗನಿಗೆ ನೀರೆರೆಯುವ ಮೂಲಕ ಗಂಗೆ ಪೂಜೆ ನೆರವೇರಿಸಲಾಗುತ್ತದೆ....

ಕೈಕೊಟ್ಟ ಮುಂಗಾರು: ಬಾಡಿತು ರೈತರ ಬದುಕು

ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ಕೈ ಸುಟ್ಟಿಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತುರ್ತು ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸುವುದು, ಬರಗಾಲ...

ಜನಪ್ರಿಯ

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

Tag: ವಿಜಯನಗರ