ಕೃಷ್ಣಾನದಿಯ ಒಳಹರಿವು ಹೆಚ್ಚಾಗಿರುವ ಕಾರಣ ಆಲಮಟ್ಟಿ ಜಲಾಶಯದ ಹೊರಹರಿವನ್ನು 1.75 ಲಕ್ಷ ಕ್ಯೂಸೆಕ್‌ನಿಂದ 2 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಭಾರಿ ಪ್ರಮಾಣದ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆಯಿದ್ದು,...
ವಿಜಯಪುರ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ವಿದ್ಯಾರ್ಥಿಗಳ ಕಲ್ಯಾಣ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ʼಹಾಸ್ಟೆಲ್ ಮೆಂಟರ್‌ಶಿಪ್ʼ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದ್ದು, ಇದಕ್ಕೆ ಜಿಲ್ಲಾಮಟ್ಟದ...
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಒಂದು ದಿನದ ಕಾರ್ಯಾಗಾರದ...
ಸಿಂದಗಿ ಪಟ್ಟಣದ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕಿಗೆ ರಜ್ಜು(ರಾಡಿ) ತೊಳೆದುಕೊಂಡೇ ಹೋಗಬೇಕು. ಕೋಟಿಗೂ ಅಧಿಕ ವೆಚ್ಚದ ಈ ವೃಕ್ಷೋದ್ಯಾನಕ್ಕೆ ಬರಲು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಅಂದಾಜು ಎರಡು ನೂರು ಮೀಟರ್...
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡುವುದು ಮತ್ತು ಬಾಧಿತವಾದ ಗ್ರಾಮಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರವೇ(ಪ್ರವೀಣಶೆಟ್ಟಿ ಬಣ)ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಕೂಡಗಿ ಎನ್‌ಟಿಪಿಸಿ...