ಸಚಿವರು ತಪ್ಪದೇ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವುದು ಅತಿ ಅವಶ್ಯಕವಾಗಿದ್ದು, ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ...
ಕೇಂದ್ರದಲ್ಲಿ ಡಾ ಮನಮೋಹನ್ ಸಿಂಗ್‌ರವರು ಪ್ರಧಾನಿಯಾಗಿದ್ದಾಗ ಬೀದಿಬದಿ ವ್ಯಾಪಾರಿಗಳ ಭದ್ರತೆಗೆ ಕಾನೂನನ್ನು ರೂಪಿಸಿದ್ದರು. ಅದರಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ಮಾಡುವ ಸ್ಥಳದಲ್ಲಿ ಚಿಕ್ಕಮಳಿಗೆಗಳನ್ನು, ತಳ್ಳು...
ಡಾ.ಬಾಬು ಜಗಜೀವನರಾಮ್ ಅವರು ಈ ದೇಶಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ದಲಿತ ಕುಟುಂಬದಲ್ಲಿ ಜನಿಸಿ ಛಲದಿಂದ ಉನ್ನತ ವ್ಯಾಸಂಗ ಪೂರೈಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಮತ್ತು ನೆಹರೂ ಅವರ ನಿಕಟವರ್ತಿಗಳಾಗಿ ದೇಶಕ್ಕೆ ಸ್ವಾತಂತ್ರ್ಯ...
ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ ಕಾರ್ಯಕ್ರಮ ಏರ್ಪಡಿಸಿದ್ದು, ಎಲ್ಲರೂ ಭಾಗವಹಿಸುವಂತೆ ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಡಿ ಹಕ್ಕೆ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...