ವಿಜಯಪುರ | ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ.ಮೊಸಿನಪಟೇಲ ಹುಸೇನಪಟೇಲ ಕಣಮೇಶ್ವರ ಎಂಬುವರ ಮನೆ ಬೆಂಕಿಗೆ...

ವಿಜಯಪುರ | ಹಾವು ಕಡಿದು ರೈತ ಸಾವು

ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ.ಮಾಳಪ್ಪ...

ವಿಜಯಪುರ | ಎಂಟು ಪ್ರಮುಖ ನಿರ್ಣಯದೊಂದಿಗೆ ‘ಮೇ ಸಾಹಿತ್ಯ ಮೇಳ’ ಸಮಾರೋಪ

ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಎಂಟು ನಿರ್ಣಯ ಮಂಡಿಸಿದ ಸಂಘಟಕ ಬಸವರಾಜ ಸೂಳಿಭಾವಿದೆಹಲಿಯಲ್ಲಿ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಾಂಕೇತಿಕ ಪ್ರತಿಭಟನೆಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ಹಿಟ್ನಳ್ಳಿಯಲ್ಲಿ ಆರಂಭಿಸಲಾಗಿರುವ ಬಿ ಟೆಕ್ (ಕೃಷಿ)...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು...

ವಿಜಯಪುರ | ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ; ಕುರುಬ ಸಂಘದಿಂದ ವಿಜಯೋತ್ಸವ

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದರಿಂದ ವಿಜಯಪುರ ಕುರುಬ ಸಂಘದಿಂದ ವಿಜಯೋತ್ಸವ ಆಚರಿಸಿದರು.ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೆ ಬಂದಿದೆ. ಶನಿವಾರ...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ವಿಜಯಪುರ ಜಿಲ್ಲೆ