ವಿಜಯಪುರ | ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ: ಆಲಗೂರ್

ಕಲಾ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್ ಎಸ್  ಕಾಲೇಜಿನ ವಿದ್ಯಾರ್ಥಿ ವೇದಾಂತ್ ‌ಕಾಂಗ್ರೆಸ್ ಗ್ಯಾರಂಟಿಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ...

ವಿಜಯಪುರ | ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ ಬದಲಾವಣೆ ಸಾಧ್ಯ: ಕಾಂಗ್ರೆಸ್‌ ಅಭ್ಯರ್ಥಿ

ಮತದಾರರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ, ದೇಶದಲ್ಲಿ ಮತ್ತು ನಮ್ಮ ಲೋಕಸಭೆ ಕ್ಷೇತ್ರದಲ್ಲೂ ಬದಲಾವಣೆ ನಿಶ್ಚಿತ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನ ಮುಳಸಾವಳಗಿಯಲ್ಲಿ...

ವಿಜಯಪುರ | ಕಾಂಗ್ರೆಸ್‌ ಗೆಲುವಿಗೆ ಒಳ್ಳೆಯ ವಾತಾವರಣವಿದೆ: ರಾಜು ಆಲಗೂರ ವಿಶ್ವಾಸ

"ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ" ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು. ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ