ವಿಜಯಪುರ |ಮಕ್ಕಳಿಗೆ ಹಕ್ಕುಗಳ ಅರಿವಿನ ಜೊತೆಗೆ ವೈಯಕ್ತಿಕ ಸುರಕ್ಷತೆಯ ಜಾಗೃತಿಯೂ ಅಗತ್ಯ: ನ್ಯಾಯಾಧೀಶ ಹರೀಶ್ ಎ.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ವೈಯಕ್ತಿಕ ಮತ್ತು ಸಾಮಾಜಿಕ ಸುರಕ್ಷತೆಯ ಬಗ್ಗೆಯೂ ಜಾಗೃತರಾಗಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಎ ಹೇಳಿದರು. ವಿಜಯಪುರ ನಗರದ ಶಿವಶರಣಿ...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 17,08,099 ಮತದಾರರಿದ್ದಾರೆ. ಇವರಲ್ಲಿ 8,69,149 ಪುರುಷರು, 8,38,768 ಮಹಿಳೆಯರು ಹಾಗೂ 182 ಇತರೆ ಮತದಾರರಿದ್ದಾರೆ. ನಾಗಠಾಣದಲ್ಲಿ...

ವಿಜಯಪುರ ಪೊಲೀಸರ ಕಾರ್ಯಾಚರಣೆ: ರೂ. 1.07 ಕೋಟಿ ಮೌಲ್ಯದ 537 ಮೊಬೈಲ್ ಪತ್ತೆ!

ಸಾರ್ವಜನಿಕರು ಕಳೆದುಕೊಂಡಿದ್ದ, ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಗಮನಾರ್ಹ ಸಾಧನೆ ಮಾಡಿದೆ. ಸಿಇಐಆರ್ ಪೋರ್ಟಲ್ ಬಳಸಿ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ₹1.07 ಕೋಟಿ ಮೌಲ್ಯದ 537 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ....

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ, ಬಡಪಾಯಿ ಜನರಿಗೆ ರೊಟ್ಟಿಯೂ ತುಟ್ಟಿ!

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ವಿಜಯಪುರ | ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಶಾಸಕ ವಿಠ್ಠಲ ಕಟಕಧೊಂಡ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದು, ಸತ್ಯ, ಧರ್ಮ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು...

ಜನಪ್ರಿಯ

ಪಾರ್ಕ್‌ ಸ್ವಚ್ಛಗೊಳಿಸಿದ ವಾಲಂಟೀಯರ್ಸ್, ಬ್ಯಾನರ್‌ ಹಾಕಿಸಿಕೊಂಡ ಬಿಜೆಪಿ ಶಾಸಕ: ಅಶ್ವತ್ಥ ನಾರಾಯಣ ವಿರುದ್ಧ ನೆಟ್ಟಿಗರ ಆಕ್ರೋಶ

ಸಾರ್ವಜನಿಕರೇ ಚಂದಾ ಎತ್ತಿ, ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ ಉದ್ಯಾನವನದ ಎದುರು ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...

Tag: ವಿಜಯಪುರ