ಸಂಶೋಧನೆ ಮೂಲಕ ಚರಿತ್ರೆಯ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಹೋರಾಡಬೇಕಿದೆ. ಸ್ಥಗಿತ ಸಂಶೋಧನೆಗಿಂತ ಸಮಾಜಕ್ಕೆ ಚಲನಶೀಲ ಸಂಶೋಧಕರು ಅಗತ್ಯ ಎಂದು ಕಲಬುರ್ಗಿ ಹೇಳುತ್ತಿದ್ದರು ಎಂದು ಮೈಸೂರಿನ ಕುಂದೂರು ಮಠದ ಡಾ. ಶರತ್ ಚಂದ್ರ...
ವಿಜಯಪುರ ಜಿಲ್ಲೆಯ ಜೆಎಂಜೆ ಸಾಮಾಜಿಕ ಸೇವಾ ಕೇಂದ್ರ ದೇವರಹಿಪ್ಪರಗಿ ಘಟಕದ ವತಿಯಿಂದ ವೈವಿಧ್ಯದಲ್ಲಿ ಏಕತೆ ಎಂಬ ವಿಷಯದ ಮೇಲೆ ಅಂತರ್ ಧಾರ್ಮಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.
ಮಾನವಕುಲವನ್ನು ಒಗ್ಗೂಡಿಸುವ ಹಾಗೂ ಸಾಮಾನ್ಯ ಮೌಲ್ಯಗಳನ್ನು ಆಳವಾಗಿ ಚರ್ಚಿಸುವ...
ವಿಜಯಪುರ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಮ್ಯಾನೇಜ್ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿ ಬೆಂಬಲ ಸೂಚಿಸಿದ್ದಾರೆ.
ವಿದ್ಯಾರ್ಥಿನಿ ದನಿಯಾ, ಶೆರ್ವಿನ್, ಅಪ್ಸಾ, ರಾಜೇಶ್ವರಿ,...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಕಳೆದ 31 ದಿನಗಳಿಂದ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಮುಖಂಡ ಅಶೋಕ ಗೌಡ ಪಾಟೀಲ್ ನೇತೃತ್ವದಲ್ಲಿ ನಿರಾಶ್ರಿತರು ನಡೆಸುತ್ತಿದ್ದ ಧರಣಿಯನ್ನು ಅಧಿಕಾರಿಗಳ ಭರವಸೆ...
ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುವ ಉಚಿತ ಹಾಲು, ಪುಸ್ತಕ, ಸಮವಸ್ತ್ರ, ಬಿಸಿಯೂಟ ಇತ್ಯಾದಿ ಸೌಲಭ್ಯಗಳನ್ನು ಖಾಸಗಿ ಮಕ್ಕಳಿಗೂ ನೀಡಬೇಕೆಂದು ವಿಜಯಪುರ ಜಿಲ್ಲಾ ಅನುದಾನ ರಹಿತ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಮಂಡಳಿಗಳ...