ವಿಜಯಪುರ | ಮೇರಿ ಕ್ಯೂರಿ ಜನ್ಮ ದಿನವನ್ನು ಕ್ಯಾನ್ಸರ್ ದಿನವನ್ನಾಗಿ ಆಚರಿಸಬೇಕಿದೆ: ಡಾ. ಹಿತೇಂದ್ರ

ವಿಜ್ಞಾನಿ ಮೇರಿ ಕ್ಯೂರಿಯ ಜನ್ಮದಿನವನ್ನು ಕ್ಯಾನ್ಸರ್ ದಿನವನ್ನಾಗಿ ಆಚರಿಸುವ ಮೂಲಕ, ಮಹಿಳೆಯರು ಆರೋಗ್ಯದ ಬಗ್ಗೆ ಜಾಗೃತರಾಗಬೇಕೆಂದು ಡಾ.ಹಿತೇಂದ್ರ ನಾಯಕ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ವಿದ್ಯಾರ್ಥಿನಿ ಕ್ಷೇಮಪಾಲನಾ...

ವಿಜಯಪುರ | 6000 ಕೆಪಿಎಸ್ ಘೋಷಿಸಿದ ಸರ್ಕಾರದ ನಡೆಗೆ ಎಐಡಿಎಸ್‌ಒ ತೀವ್ರ ಖಂಡನೆ

ರಾಷ್ಟ್ರೀಯ ಶಿಕ್ಷಣ ದಿನದ ಸಂದರ್ಭದಲ್ಲಿ, ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯದಲ್ಲಿ 6000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ...

ವಿಜಯಪುರ | ಆರ್‌ಎಸ್‌ಎಸ್‌ ನಡೆ ಖಂಡಿಸಿ ದಸಂಸ ಪ್ರತಿಭಟನೆ; ಡಿಸಿ ಮೂಲಕ ಸಿಎಂಗೆ ಪತ್ರ

ದೇಶದಲ್ಲಿ ಕೊಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣ್ಯವಾದಿ ಅಧಿಕಾರವನ್ನು ನಿರಂತರವಾಗಿ ಹೇರುತ್ತಿರುವ ಆರ್‌ಎಸ್‌ಎಸ್ ಕುಂತತ್ರವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿ ಪ್ರತಿಭಟನೆ...

ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ, ಅದಕ್ಕೆ ತಕ್ಕಂತೆ ಕೂಲಿ ಕೊಡುವುದಿಲ್ಲ. ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನ ನೀಡಬೇಕು. 2011ರಿಂದ ಇಲ್ಲಿಯವರೆಗೆ ಅಂಗನವಾಡಿ...

ವಿಜಯಪುರ | ನ.15ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್

ವಿವಿಧ ಸಾಮಾಜಿಕ ಭದ್ರತೆ ಯೋಜೇನಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಿಜಯಪುರ ಜಿಲ್ಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತಿದೆ. ನ.15ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ನಡೆಯಲಿದೆ ಎಂದು...

ಜನಪ್ರಿಯ

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಬೆಳಗಾವಿ | ಸಾಲಾಪೂರದಲ್ಲಿ ಜಾನಪದ ಕಲೆಯ ಸೊಗಡು: ಗ್ರಾಮೀಣ ಬದುಕು, ಮಹಿಳಾ ಶಕ್ತಿಗೆ ವಿಠ್ಠಲ ಕಟಗಿ ಮೆಚ್ಚುಗೆ

ಭಾರತದ ಶಕ್ತಿ ಗ್ರಾಮ ಮತ್ತು ಮಹಿಳೆಯರಲ್ಲಿದೆ. ಗ್ರಾಮೀಣ ಬದುಕಿನ ಸೊಗಡು ಹಾಗೂ...

Tag: ವಿಜಯಪುರ