ದೇಶ ಸುಧಾರಣೆಯಾಗಬೇಕೆಂದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ವಿಶೇಷವಾಗಿ ಶೈಕ್ಷಣಿಕವಾಗಿ ಸೌಲಭ್ಯಗಳ ಸುಧಾರಣೆ ಅತಿ ಮುಖ್ಯವಾಗಿದೆ ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ ಬ್ಯಾಡಗಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...
ವಿಜಯಪುರ ನಗರದ ಭೂತನಾಳದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆಯಿಂದ ವಿದ್ಯಾರ್ಥಿಗಳು ಉಪವಾಸ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ...
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ, 'ಎನ್‌ಸಿಟಿಇ ನಿಯಮಗಳು ಮತ್ತು ಮಾನದಂಡಗಳ ಹಿನ್ನೆಲೆಯಲ್ಲಿ ಬಹುಶಿಸ್ತಿನ ಉನ್ನತ ಶಿಕ್ಷಣದ ಪರಿಕಲ್ಪನೆ ಕುರಿತು ಇದೇ 19, 20ರಂದು ಎರಡು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ,...
ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್‌ನಿಂದ 524.256 ಮೀಟರ್‌ಗೆ ನೀರು ಸಂಗ್ರಹಿಸಲು ಗೇಟ್ ಅಳವಡಿಸಬೇಕೆಂದು ಆಗ್ರಹಿಸಿ ಜೂ.30ರಂದು ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಬೃಹತ್ ಹೋರಾಟ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ...