ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಾಡಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ...
ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...
12ನೇ ಶತಮಾನದಲ್ಲೇ ಈ ನೆಲದಲ್ಲಿ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ...
ಆಹಾರ ಸಂಸ್ಕರಣಾ ಕಂಪನಿಗಳಾದ ಬಿ.ಎಲ್. ಅಗ್ರೋ, ಲೂಲೂ ಸಂಸ್ಥೆಗಳು ವಿಜಯಪುರದಲ್ಲಿ ತಮ್ಮ ಉದ್ಯಮ ವಲಯವನ್ನು ಸ್ಥಾಪಿಸಲು ಒಪ್ಪಿಗೆ ನೀಡಿವೆ ಎಂದು ವರದಿಯಾಗಿದೆ.
ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಇಕೋನಾಮಿಕ್ ಫೋರಂನಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಭಾಗವಹಿಸಿರುವ ಬೃಹತ್...
ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಕ್ರಮ ನಡೆಯದಂತೆ ತಡೆಯಿರಿ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮನವಿ ಸಲ್ಲಿಸಿದೆ.
ಮನವಿ ಪತ್ರದಲ್ಲಿ, 2022-23ನೇ ಸಾಲಿನ ಜಲಜೀವನ್...