ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ, ಸುಧಾರಣೆ ಸಾಧ್ಯ. ಅದರ ಗೌರವ ಶಿಕ್ಷಕರಿಗೆ ಸಲ್ಲುತ್ತದೆ ಎಂದು ವಿಜಯಪುರ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು.
ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಪ್ರಾಥಮಿಕ...
"ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮತ್ತು ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಮಹಿಳಾ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಆದರೆ ಇಲ್ಲಿ ವಿದ್ಯಾರ್ಥಿನಿಯರಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ವಸತಿ ಪ್ರವೇಶ ನೀಡಿ, ಇದೀಗ ಏಕಾಏಕಿ...
ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್‌ನಿಂದ ಶುರುವಾದ ಒಳಹರಿವು ಈಗ 12,134...
ಬಾಲಕಾರ್ಮಿಕ ಪದ್ಧತಿಯು ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶದ...
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಎಟಿ) ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ...