ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ....
ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...
ಕೈಗಾರಿಕಾ ಪ್ರದೇಶದಲ್ಲಿ ಇರುವ ರಾಜಗುರು ಮೆಕ್ಕೆಜೋಳ ಆಹಾರ ಸಂಸ್ಕರಣ ಘಟಕದ ಅವಘಡದಲ್ಲಿ ಬಲಿಯಾದ 7 ಮಂದಿ ಕಾರ್ಮಿಕರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಹಾಗೂ ಗಾಯಾಳುಗಳಿಗೆ ಉತ್ತಮ ಮತ್ತು ಉಚಿತ ಚಿಕಿತ್ಸೆಗೆ ಒತ್ತಾಯಿಸಿ ವಿಜಯಪುರ...
ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಗೋದಾಮು ದುರಂತದಲ್ಲಿ ಬದುಕುಳಿದಿರುವ ಬಿಹಾರ ಕಾರ್ಮಿಕರು, ನಮಗೆ ಬಾಕಿ ಕೂಲಿ ಕೊಟ್ಟರೆ ನಮ್ಮೂರಿಗೆ ಮರಳುತ್ತೇವೆ ಎಂದು ಕೇಳಿಕೊಳ್ಳುತ್ತಿದ್ದಾರೆ.
ಕಣ್ಣೆದುರೇ ತಮ್ಮವರನ್ನು ಕಳೆದುಕೊಂಡು, ನಿದ್ದೆ ಬರುತ್ತಿಲ್ಲ, ಊಟ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಮಕ್ಕಳು ಹೈರಾಣಾಗಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಕೊಠಡಿಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ...