ಊಟದಲ್ಲಿ ವಿಷ ಹಾಕಿ ಸುಮಾರು 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಕೊಂದಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಬಡೀ ಕಮಾನ್ ಸುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬೀದಿ...
ಭ್ರೂಣಲಿಂಗ ಹತ್ಯೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಳ್ಳಿ ಮಾತನಾಡಿ, "ಕಳೆದ ಎರಡ್ಮೂರು ದಿನಗಳ ಹಿಂದೆ ಮೈಸೂರು ಮತ್ತು ಮಂಡ್ಯ...
ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ವಿಜಯಪುರ ನಗರದ ಜಿಲ್ಲಾ...
ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂದೇಶವನ್ನು ರವಾನಿಸುವ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಕೇಂದ್ರ ಸರ್ಕಾರ ಅಂಚೆ ಕಚೇರಿಯ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ...
ಎಚ್‌ಐವಿ ಸೋಂಕಿತರಿಗೆ ಸಮಾಜದಲ್ಲಿ ಯಾವುದೇ ತಾರತಮ್ಯ ಮಾಡದೆ ಸಮಾನವಾದ ಅವಕಾಶಗಳನ್ನು ನೀಡಬೇಕು ಎಂದು ವಿಜಯಪುರ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಕುಂದರ್ ಹೇಳಿದರು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು...