ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.
ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ...
'ತಮ್ಮದೇ ಆದಂತ ಸಾಹಿತ್ಯದ ವಚನಗಳ ಮೂಲಕ ಜಾತಿ, ಮತ, ಕುಲಗಳ ಭೇದಭಾವವನ್ನು ಮೀರಿಸುವಂತ ಸಮಾಜದ ಪಿಡುಗುಗಳ ಕುರಿತು ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕೀರ್ತಿ ಸಂತ ಶ್ರೇಷ್ಠ ಕವಿ...
ವಿಜಯಪುರದ ಭೂತನಾಳ್ ಕ್ರಾಸ್‌ನಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕನಕದಾಸ ಜಯಂತೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ, ವಸತಿ ನಿಲಯ ಪಾಲಕ ಎಂ.ಎಸ್. ವಾಲಿಕಾರ್, ಭವಿಷ್ಯದ ದಾರಿಗೆ ಬೆಳಕು ಹಚ್ಚಿದ...
ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ...
ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ. ನೊಂದವರ ಪಾಲಿನ ಆಶಾಧ್ವನಿಯಾಗಿ ಇರಬೇಕೆಂದು ನಿಡಗುಂದಿ ತಾಲೂಕು ತಹಶೀಲ್ದಾರ್ ಎ ಬಿ ಅಮರವಾಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ...