ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...
ಕೋಮುವಾದಿಗಳ ಕಪಿಮುಷ್ಟಿಯಲ್ಲಿರುವ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಹೇಳಿದರು.
ವಿಜಯಪುರ ನಗರದ ನೌಭಾಗ್ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು...
ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.
ಈ...
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸೇವಾ ಯೋಜನೆ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ...