ಧರ್ಮಸ್ಥಳದಲ್ಲಿ ಸೌಜನ್ಯವೆಂಬ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಕೊಲೆ ಮಾಡಿದ ನರಹಂತಕರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಘಟಕ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ನಿಂದ ಪ್ರತಿಭಟನೆ ನಡೆಸಿದರು....
ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೆ ಮಹಿಳೆಯರೂ ಸರಿಸಮಾನವಾಗಿ ಬದುಕಬೇಕೆಂದು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಚಿಂತನೆ ನಡೆಸಿ ಮಹಿಳೆಗೆ ಸಮಾನವಾದ ಅವಕಾಶ ನೀಡಿದ್ದರು. ಸಾಮಾಜಿಕ ಅಭಿವೃದ್ಧಿಯಾಗಬೇಕಾದರೆ ಮಹಿಳಾ ಸಬಲೀಕರಣ ಬಹಳ ಮುಖ್ಯ ಎಂದು...
ರೈತರು ಸ್ಟಾಲಬಂಬಿ ಬದುಕು ಸಾಗಿಸಲು ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಲಹೆ ನೀಡಿದರು.
ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದ ಅಂಬೇಡ್ಕರ್ ಭವನದಲ್ಲಿ...
ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಹತ್ತಿರ ಹೆಗಡಿಹಾಳ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತಪಟ್ಟವರು ವಿಜಯಪುರ ಜಿಲ್ಲೆಯ ಉತ್ನಾಳ...
"ಸ್ತ್ರೀ ಎಂದರೆ ಬರೀ ಹೆಣ್ಣಲ್ಲ ಅವಳೊಂದು ಅದ್ಭುತ ಶಕ್ತಿ, ಚೇತನ್ಯ ಸ್ವರೂಪಿ, ಸಮಾಜದ ಬಹುಮುಖ್ಯ ಅಂಗ ಹೆಣ್ಣು" ಎಂದು ಶಿಕ್ಷಕಿ ನೀಲಮ್ಮ ಹತ್ತಳ್ಳಿ ಹೇಳಿದರು.
ವಿಜಯಪುರ ಪಟ್ಟಣದ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಶ್ರೀ ರಾಜರಾಜೇಶ್ವರಿ...