ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...
ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ ದಿನಗಳಲ್ಲಿ ಯುವಜನತೆ ಈ ಚಟಕ್ಕೆ ಆಸಕ್ತರಾಗುತ್ತಿರುವುದು ದುರಂತಕರ ಸಂಗತಿ ಎಂದು ವಿಜಯಪುರ ಜಿಲ್ಲಾ ಸಮಾಜ ಕಾರ್ಯಕರ್ತ ಶ್ರೀಕಾಂತ ಪೂಜಾರ ಕಳವಳ...
ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರಗಳೊಂದಿಗೆ ಜಾಗೃತಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬಂಗಾರಮ್ಮ ಮಾನಪ್ಪ ದೊಡ್ಡಮನಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ...
12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು.
ವಿಜಯಪುರ ನಗರದ ವೀರಶೈವ...
ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ...