ವಿಜಯಪುರ | ಡಿ.15ರಿಂದ 17ರವರೆಗೆ ಒಡಿಶಾದಲ್ಲಿ ಎಐಯುಟಿಯುಸಿ 22ನೇ ಅಖಿಲ ಭಾರತ ಸಮ್ಮೇಳನ

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ. ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ...

ವಿಜಯಪುರ | ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತರ ಒತ್ತಾಯ

ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿ.ಆರ್.ಜಿ...

ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣ ಗುರುತು: ಸಚಿವ ಎಚ್ ಕೆ ಪಾಟೀಲ್

ಪ್ರವಾಸೋದ್ಯಮ ನೀತಿ 2020-26ರನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳು ಗುರುತಿಸಲಾಗಿದೆ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಅವರು ಇಂದು (ಡಿ.13) ವಿಧಾನ ಪರಿಷತ್ತಿನಲ್ಲಿ...

ವಿಜಯಪುರ | ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಆದಾಯ : ಸುರೇಶ್‌ ಭಾವಿಕಟ್ಟಿ

ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಆದ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಅದಾಯ ಖಚಿತ ಎಂದು ಸಹಾಯಕ ಕೃಷಿ ನಿರ್ದೇಶಕ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ವಿಜಯಪುರ