ಸಕಾಲಕ್ಕೆ ಶಾಲೆಗೆ ತೆರಳಲು ಆಗಮಿಸುವ ಬಸ್ಗಳು ನಿಲುಗಡೆ ಕೊಡುತ್ತಿಲ್ಲ ಎಂದು ಆರೋಪಿಸಿ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ವೀರೇಶ ನಗರದಲ್ಲಿ ವಿದ್ಯಾರ್ಥಿಗಳು ವಾಹನಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.
ಗಡಿಭಾಗದ ನಾಲತವಾಡ ಪಟ್ಟಣಕ್ಕೆ ನಿತ್ಯ...
ವಿಜಯಪುರ ಜಿಲ್ಲೆಯ ಜಿಲ್ಲೆಯ ಎಲ್ಲ ಶಾಸಕರು ಸದನದಲ್ಲಿ ರೈತಪರ ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ...
"ಎನ್ಎಸ್ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು ಸಹ ಹೆಚ್ಚು ಮಾಡುತ್ತದೆ. ಎನ್ಎಸ್ಎಸ್ ಸ್ವಯಂ ಸೇವಕರು ಯಾವುದೇ ಕಷ್ಟಕರ ಸನ್ನಿವೇಶವನ್ನೂ ಸಹ ಎದುರಿಸುವಂತಹ ಶಕ್ತಿ ಹೊಂದಿರುತ್ತಾರೆ" ಎಂದು ರಾಜ್ಯ...
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೊಂಡ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಸಿಂದಗಿ ತಾಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ...
ಈ ಬಾರಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಜನತೆಯನ್ನು ಅತಿಹೆಚ್ಚು ಬಾಧಿಸುತ್ತಿದೆ. ಇದನ್ನು ತಡೆಗಟ್ಟಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ಅವರು ವಿಜಯಪುರ...