"ಅಧಿಕಾರಕ್ಕೆ ಬರುವ ಪಕ್ಷಗಳು ಜನರ ಸಮಸ್ಯೆಗಳನ್ನು ಪರಿಹರಿಸದೆ, ತಲೆಮರೆಸಿಕೊಳ್ಳುವ ಕೆಲಸ ಮಾಡುತ್ತಿವೆ. ಅತಿಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಕೃಷಿ ಕ್ಷೇತ್ರವನ್ನು ಸರ್ಕಾರಗಳು ಕಡೆಗಣಿಸುತ್ತಿವೆ" ಎಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ...
ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಸತಿನಿಲಯ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಜಯಪುರ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ...
ವಿಜಯಪುರ ಮಹಾನಗರ ಪಾಲಿಕೆಯ 30 ವಾರ್ಡ್ಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ...
ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ಜಿಗಿದಿದ್ದು, ಆರು ಜನ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ.
ಪೊಲೀಸರು ಬರುತ್ತಿದ್ದಾರೆ...
ವಿದ್ಯಾರ್ಥಿ ಪರಿಷತ್ ಕೇವಲ ಒಂದು ಸಾಮಾಜಿಕ ಸಂಘಟನೆ ಮಾತ್ರವಲ್ಲ, ನಮ್ಮ ಪೂರ್ವಜರ ಹೋರಾಟದ ಪ್ರತಿಫಲದ ಚಳವಳಿ. ಈ ಚಳುವಳಿಯನ್ನ ನಮ್ಮ ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಕರ್ತವ್ಯ ನಮ್ಮ ನಿಮ್ಮೆಲ್ಲರ ಮತ್ತು ಈಗ...