ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಇಡೀ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಮ್ಮತದಿಂದ ಕೆಲಸ ಮಾಡಿದ್ದು, ನಮಗೆಲ್ಲರಿಗೆ ತೃಪ್ತಿ...
ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ವಿಜಯಪುರ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕರಿಗೆ ಮನವಿ ಸಲ್ಲಿಸಿದರು.
ವಿಜಯಪುರ ನಗರದ ಬಸ್ ಸ್ಟ್ಯಾಂಡ್...
ದೇವರಾಜ್ ಅರಸರ ಅವಧಿಯಲ್ಲಿ ಅಧಿಕಾರ ವಂಚಿತ ಸಮುದಾಯಗಳನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವಾಯಿತು ಮತ್ತು ಅರಸು ಕಾರ್ಯಕ್ರಮಗಳ ಅನುಕೂಲ ಪಡೆದ ಯುವಕರು ಶಿಕ್ಷಣ ಅಧಿಕಾರ ಪಡೆದು ಮುಖ್ಯ ವಾಹಿನಿಯಲ್ಲಿ ಬೆಳೆಯುವಂತಾಯಿತು ಎಂದು ವಿಜಯಪುರ...
ಆಲಗೂರ ದಲಿತ ಸಂಘಟನೆಗಳಿಂದ ಬಂದವನು. ಅಯ್ಕೆಯಾಗಿ ಬಂದರೆ ಲಿಂಗಾಯತರು ಸೇರಿದಂತೆ ಮೇಲ್ವರ್ಗದವರಿಗೆ ತೊಂದರೆ ನೀಡುತ್ತಾನೆ ಎಂಬ ಸಂಸದ ರಮೇಶ ಜಿಗಜಿಣಗಿ ಅವರ ಸುಳ್ಳು ಆರೋಪವು ಲೋಕಸಭೆ ಚುನಾವಣೆಯಲ್ಲಿ ನಾನು ಸೋಲಲು ಮುಖ್ಯ ಕಾರಣಗಳಲ್ಲಿ...
2024ರ ಲೋಕಸಭಾ ಚುನಾವಣೆಯ ಅಂಚೆ ಮತಎಣಿಕೆ ಆರಂಭವಾಗಿದ್ದು, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಆರಂಭವಾಗಿದೆ. ಆದರೆ, ವಿಚಿತ್ರ ಸಂಗತಿ ಎಂದರೆ, ವಿಜಯಪುರದಲ್ಲಿ ಅಧಿಕಾರಿಯೊಬ್ಬರು ಸ್ಟ್ರಾಂಗ್ ರೂಮ್ ಬೀಗದ ಕೀ ಮನೆಯಲ್ಲಿಯೇ ಬಿಟ್ಟು...