ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ.
ಎರಡು ವರ್ಷದ ಸಾತ್ವಿಕ್ ಮುಜಗೊಂಡ ಎಂಬ...
ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ.
ಸಾತ್ವಿಕ್ ಮುಜಗೊಂಡ ತೆರೆದ ಕೊಳವೆ ಬಾವಿಗೆ ಮಗು ಎಂದು...
ಮತದಾರರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ, ದೇಶದಲ್ಲಿ ಮತ್ತು ನಮ್ಮ ಲೋಕಸಭೆ ಕ್ಷೇತ್ರದಲ್ಲೂ ಬದಲಾವಣೆ ನಿಶ್ಚಿತ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನ ಮುಳಸಾವಳಗಿಯಲ್ಲಿ...
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜವು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡಿದೆ.
ಇಂಡಿ ನಗರದ ವಿಶ್ವಕರ್ಮ ವಿಕಾಸ ಸಂಸ್ಥೆಯ ಕಚೇರಿಯಲ್ಲಿ ಸೇರಿದ್ದ ಸಮಾಜದ ಮುಖಂಡರ...
ವಿಜಯಪುರ ನಗರದ ವಾರ್ಡ್ ನಂ. 32, 33, 34ರಲ್ಲಿ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಚಾಲನೆ ನೀಡಿ, ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಚಾರವನ್ನು ನಗರದಲ್ಲಿ ಅಧಿಕೃತವಾಗಿ...